ರಾಜ್ಯಬಾಲಕನ ಮೇಲೆ ಬೀದಿ ನಾಯಿ ದಾಳಿ ಪ್ರಕರಣ: ಬಿಬಿಎಂಪಿ ಅಧಿಕಾರಿಗಳು ಸೇರಿ 3 ಬಂಧನ
ವಿಭೂತಿಪುರ ಕೆರೆ ಸಮೀಪ ನಡೆದಿದ್ದ ಬಾಲಕ ಪ್ರವೀಣ್ ಮೇಲಿನ ಬೀದಿ ನಾಯಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿ ಹಾಗೂ ಗುತ್ತಿಗೆದಾರ ಸೇರಿ ಮೂವರನ್ನು ಹೆಚ್ಎಎಲ್ ಠಾಣೆ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...