ದೇಶನಿರ್ಗತಿಕರಿಗೆ ಕೊರೊನಾ ಲಸಿಕೆ ಹಂಚಿಕೆ ಕಾರ್ಯಕ್ರಮ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ
ಹಲವು ಮಂದಿ ನಿರ್ಗತಿಕರು ನಿರಾಶ್ರಿತ ಶಿಬಿರಗಳಲ್ಲಿ, ನಿರ್ಗತಿಕರಿಗಾಗಿ ಮೀಸಲಿರುವ ಕ್ಯಾಂಪುಗಳಲ್ಲಿ ಆಶ್ರಯ ಪಡೆದರು. ಇವರಲ್ಲಿ ಅನೇಕ ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿರಲಿಲ್ಲವಾದ್ದರಿಂದ ಕೊರೊನಾ ಹರಡುವ ಭೀತಿ ಎದುರಾಗಿತ್ತು. ಇದನ್ನು ಮನಗಂಡ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆ ಈ ಬಗ್ಗೆ ಸುದ್ದಿಯನ್ನು ಪ್ರಕಟಿಸಿತ್ತು.