ರಾಜ್ಯರಸ್ತೆ ಗುಂಡಿಯಷ್ಟೇ ಅಲ್ಲ, ಸಿಲಿಕಾನ್ ಸಿಟಿ ಜನರನ್ನು ಕಾಡುತ್ತಿದೆ ಬೀದಿ ದೀಪಗಳ ಸಮಸ್ಯೆ..!
ರಿಂಗ್ ರಸ್ತೆ, ಸರ್ಜಾಪುರ-ಮಾರತಹಳ್ಳಿ ರಸ್ತೆ, ಮೇನ್ ಗಾರ್ಡ್ ಕ್ರಾಸ್ ರಸ್ತೆ ಮತ್ತು ನಗರದ ಇನ್ನೂ ಹಲವು ರಸ್ತೆಗಳಲ್ಲಿ ಈ ಸಮಸ್ಯೆಗಳು ಕಂಡು ಬಂದಿದ್ದು, ಸೂರ್ಯಾಸ್ತದ ನಂತರ ಈ ರಸ್ತೆಗಳಲ್ಲಿ ಸಾಗುವುದು ಸವಾರರಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ.