ಕೆಎಸ್ಆರ್ಟಿಸಿ ಬಸ್ಸೊಂದು ತಳ್ಳುಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಬೀದಿ ಬದಿ ವ್ಯಾಪಾರಿಯೊಬ್ಬರು ಮೃತಪಟ್ಟಿರುವ ಘಟನೆ ವಿವಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.