ರಾಜ್ಯVideo: ಚರ್ಚ್ ಸ್ಟ್ರೀಟ್ ನಲ್ಲಿ ಹೈಡ್ರಾಮಾ, Ed Sheeran ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರ ತಡೆ!
ಗ್ರ್ಯಾಮಿ ಪ್ರಶಸ್ತಿ ವಿಜೇತ ಗಾಯಕ ಹಾಗೂ ಗೀತರಚನೆಕಾರ ಎಡ್ ಶೀರನ್ ಅವರ ಸ್ಟ್ರೀಟ್ ಮ್ಯೂಸಿಕ್ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಅಡ್ಡಿ ಪಡಿಸಿದ್ದು, ಎಲ್ಲ ಸಿಬ್ಬಂದಿಗಳನ್ನು ವಾಪಸ್ ಕಳುಹಿಸಿದ್ದಾರೆ.