ಈ ದಕ್ಷಿಣ ಇಸ್ರೇಲಿ ಪಟ್ಟಣದ ಹೊರವಲಯದಲ್ಲಿರುವ ಶಿಮೊನ್ ಪೆರೆಸ್ ನೆಗೆವ್ ಪರಮಾಣು ಸಂಶೋಧನಾ ಕೇಂದ್ರದಲ್ಲೇ ಇಸ್ರೇಲ್ನ ಪರಮಾಣು ಕಾರ್ಯಕ್ರಮವನ್ನು ನಿರ್ಮಿಸಲಾಗಿದೆ ಎಂದು ವ್ಯಾಪಕವಾಗಿ ನಂಬಲಾಗಿದೆ.