ರಾಜ್ಯಶೀಘ್ರದಲ್ಲೇ ಬಳ್ಳಾರಿ ರಸ್ತೆ ವಿಸ್ತರಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಅಫಿಡವಿಟ್ಟು ಸಲ್ಲಿಕೆ
ಬಳ್ಳಾರಿ ರಸ್ತೆಯನ್ನು ಕಾವೇರಿ ಜಂಕ್ಷನ್ನಿಂದ ಮೇಖ್ರಿ ವೃತ್ತದವರೆಗೆ ಸರ್ಕಾರಕ್ಕೆ ಸೇರಿರುವ ಜಾಗದಲ್ಲಿ ಅಗಲಗೊಳಿಸುವ ಕಾಮಗಾರಿಯನ್ನು ತಕ್ಷಣವೇ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ತಿಳಿಸಿದೆ.