ರಾಜ್ಯಅತಿಯಾದ ಕಠಿಣ ಶಿಕ್ಷೆ ಬಿಡಿ, ಮಕ್ಕಳಿಗೆ ಕಲಿಸುವುದರತ್ತ ಗಮನ ಕೊಡಿ: ಶಾಲೆಗಳಿಗೆ ಹೈಕೋರ್ಟ್ ತಪರಾಕಿ
ಕೊಡಗಿನ ಪ್ರತಿಷ್ಠಿತ ಶಾಲೆಯಲ್ಲಿ 9 ನೇ ತರಗತಿಯಲ್ಲಿದ್ದ 15 ವರ್ಷದ ಹುಡುಗ, 2022 ರ ಅಕ್ಟೋಬರ್ 24 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಅಶಿಸ್ತಿನ ಹಿನ್ನೆಲೆಯಲ್ಲಿ ಆತನನ್ನು ಶಾಲೆಯಿಂದ 21 ದಿನಗಳ ಕಾಲ ಅಮಾನತು ಮಾಡಲಾಗಿತ್ತು.