ರಾಜ್ಯಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ
ಶ್ರಾವಣ ಮಾಸ ಆರಂಭವಾಗಿದ್ದು, ಸಾಲುಸಾಲು ಹಬ್ಬಗಳು ಹಿಂದೂಗಳಿಗೆ ಎದುರಾಗಿರುವುದರಿಂದ ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ತಪ್ಪಿಸಲು ಬೆಂಗಳೂರಿನ ಪ್ರತಿವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ ನೀಡಿರುವುದಾಗಿ ಬೆಂಗಳೂರು ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.