ರಾಜ್ಯನಗರ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಾದ ನೈಟ್ ಕರ್ಫ್ಯೂ: ಗೌರವ್ ಗುಪ್ತಾ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ನಗರ ಪೊಲೀಸರ ಸಹಾಯದಿಂದ ರಾತ್ರಿ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ ಗುಪ್ತಾ ಶನಿವಾರ ಹೇಳಿದ್ದಾರೆ.