ತಮಗೆ ನೀಡುತ್ತಿರುವ ಮಾಸಿಕ ಗೌರವ ಧನವನ್ನು 12 ಸಾವಿರ ರೂಗಳಿಗೆ ನಿಗದಿಪಡಿಸಬೇಕಂದು ಆಗ್ರಹಿಸಿ ರಾಜ್ಯಾದ್ಯಂತ ಜುಲೈ 10 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಆಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ.