ವಿದೇಶಗಲ್ಫ್ ರಾಷ್ಟ್ರಗಳ ಮನವಿ: ಇರಾನ್ ಮೇಲಿನ ದಾಳಿ ಮುಂದೂಡಿದ ಡೊನಾಲ್ಡ್ ಟ್ರಂಪ್
ಯೋಜಿತ ದಾಳಿಯ ಕುರಿತು ಡೊನಾಲ್ಡ್ ಟ್ರಂಪ್ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. ಆದರೆ, ಸ್ವೀಕಾರಾರ್ಹ ಒಪ್ಪಂದ ಸಾಧ್ಯವಾಗದಿದ್ದರೆ ಕ್ಷಣಾರ್ಧದಲ್ಲೇ ಇರಾನ್ ಮೇಲೆ ಸಂಪೂರ್ಣ ಮತ್ತು ಭಾರೀ ಮಟ್ಟದ ದಾಳಿ ನಡೆಸಲು ಸಿದ್ಧರಾಗಿರಿ ಎಂದು ಅಮೆರಿಕ ಸೇನೆಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.