strike

Odisha: Anti-rabies ಇಂಜೆಕ್ಷನ್'ಗಾಗಿ 20 ಕಿ.ಮೀ ನಡೆದು ಸಾಗಿದ 95 ವರ್ಷದ ವೃದ್ಧ ಮಹಿಳೆ!
ಗ್ರಾಮದ ಮಂಗಳಬರಿ ಮಹಾರ ಎಂಬ ವೃದ್ಧ ಮಹಿಳೆಗೆ ಬೀದಿ ನಾಯಿಯೊಂದು ಕಚ್ಚಿತ್ತು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಅಂತಿಮ ಇಂಜೆಕ್ಷನ್ ಪಡೆಯಬೇಕಿತ್ತು.

ರಾಜ್ಯಾದ್ಯಂತ ಪಾಲಿಕೆ ನೌಕರರ ಮುಷ್ಕರ: ಹಿಂದೆ ಸರಿದ ಬಿಬಿಎಂಪಿ ಉದ್ಯೋಗಿಗಳು!
ಬಿಬಿಎಂಪಿ ನೌಕರರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದು, ಉಳಿದ 10 ಮಹಾನಗರ ಪಾಲಿಕೆಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಅಲ್ಲಿನ ನಾಗರಿಕ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ.

ಅನ್ನಭಾಗ್ಯ ಪಡಿತರ ಸಾಗಾಣಿಕೆ ಟ್ರಕ್ ಮುಷ್ಕರಕ್ಕೆ ಮಣಿದ ಸರ್ಕಾರ: 244 ಕೋಟಿ ರೂ ಬಾಕಿ ಹಣ ಬಿಡುಗಡೆ!
ನಾಲ್ಕು ತಿಂಗಳ ಪಡಿತರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚಕ್ಕಾಗಿ ಲಾರಿ ಮಾಲೀಕರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದರು.

ಡೀಸೆಲ್ ಬೆಲೆ ಏರಿಕೆಗೆ ಖಂಡನೆ: ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭ
ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ (ಎಫ್‌ಕೆಎಸ್‌ಎಲ್‌ಒಎ) ತಿಳಿಸಿದೆ.

ನಮಗೆ ಇಂತಹ ನ್ಯಾಯಾಧೀಶರು ಬೇಡ: ನ್ಯಾ. ವರ್ಮಾ ವರ್ಗಾವಣೆಗೆ ಅಲ್ಲಾಹಾಬಾದ್ ಬಾರ್ ಅಸೋಸಿಯೇಷನ್ ಆಕ್ರೋಶ; ಅನಿರ್ದಿಷ್ಟಾವಧಿ ಮುಷ್ಕರ
ವಕೀಲರು ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಸ್ಥೆಯ ಹಿರಿಯ ಪದಾಧಿಕಾರಿಯೊಬ್ಬರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ವೇತನ ಬಾಕಿ ಬಿಡುಗಡೆಗೆ ಆಗ್ರಹ: ಫೆಬ್ರವರಿ 1ರಿಂದ KMF ನೌಕರರ ಮುಷ್ಕರದ ಬೆದರಿಕೆ
7ನೇ ವೇತನ ಆಯೋಗದ ಶಿಫಾರಸಿನಂತೆ ಬಾಕಿ ಉಳಿದಿರುವ ವೇತನ ಶೀಘ್ರವೇ ಮಂಜೂರು ಮಾಡಬೇಕೆಂದು ಕೆಎಂಎಫ್ ನೌಕರರ ಸಂಘದ ಅಧ್ಯಕ್ಷ ಗೋವಿಂದಗೌಡ ಆಗ್ರಹಿಸಿದ್ದಾರೆ.

ಮಹಿಳಾ ಗಿಗ್ ನೌಕರರಿಂದ 'ಕಪ್ಪು ದೀಪಾವಳಿ' ಆಚರಿಸಿ ಪ್ರತಿಭಟನೆ, ಮೂಲಭೂತ ಹಕ್ಕುಗಳಿಗೆ ಒತ್ತಾಯ
ಗಿಗ್ ಮತ್ತು ಪ್ಲಾಟ್‌ಫಾರ್ಮ್ ಸರ್ವೀಸ್ ವರ್ಕರ್ಸ್ ಯೂನಿಯನ್ (GIPSWU), ಮಹಿಳಾ ನೇತೃತ್ವದ ಗಿಗ್ ವರ್ಕರ್ಸ್ ರಾಷ್ಟ್ರೀಯ ಟ್ರೇಡ್ ಯೂನಿಯನ್ ಇಂದು ಡಿಜಿಟಲ್ ಮುಷ್ಕರವನ್ನು ಆಚರಿಸಿತು. ಅನೇಕ ಕಾರ್ಮಿಕರು ತಮ್ಮ ಫೋನ್ ಸ್ವಿಚ್ ಆಫ್ ಮಾಡುವ ಮೂಲಕ ಕೆಲಸ ಮಾಡಲು ನಿರಾಕರಿಸಿದರು.

ಶತ್ರು ಪಡೆಗೆ ಮತ್ತೆ ಆಘಾತ ನೀಡಿದ ಇಸ್ರೇಲ್: ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ದಾಳಿ, ಕ್ಷಿಪಣಿ ಘಟಕದ ಮುಖ್ಯಸ್ಥನ ಹತ್ಯೆ
ದಾಳಿಯಲ್ಲಿ ಹಿಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಉಪ ಕಮಾಂಡರ್ ಹುಸೇನ್ ಅಹ್ಮದ್ ಇಸ್ಮಾಯಿಲ್ ಸಾವಿಗೀಡಾಗಿದ್ದಾರೆಂದು ತಿಳಿದುಬಂದಿದೆ.

ನಿಯಮಿತ ವೇತನ ಬೇಡಿಕೆ: ಇಂದಿನಿಂದ '108' ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರ
ಕಳೆದ ಐದು ತಿಂಗಳಿಂದ ಜಿವಿಕೆ ಇಎಂಆರ್‌ಐನಿಂದ ತಮ್ಮ ನಿಯಮಿತ ವೇತನ ಪಡೆಯದೆ ನಿರಾಶೆಗೊಂಡಿರುವ ನೌಕರರು ರಾಜ್ಯಾದ್ಯಂತ ‘108’ ಆಂಬ್ಯುಲೆನ್ಸ್ ಸೇವೆಯನ್ನು ಇಂದು ಮೇ 6ರಿಂದ ಸ್ಥಗಿತಗೊಳಿಸಿ ಮುಷ್ಕರ ನಡೆಸಲಿದ್ದಾರೆ.

