strike

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್
ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು.

ನಾಳೆಯಿಂದ ಕೆಪಿಟಿಸಿಎಲ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಅಗತ್ಯ ಸೇವೆಗಳಿಗೆ ವಿದ್ಯುತ್ ಪೂರೈಕೆ ಅಬಾಧಿತ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘವು ನಾಳೆ ಅಂದರೆ ಮಾರ್ಚ್ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದೆ ಎಂದು ಘೋಷಿಸಿದೆ.

ವೇತನ ಹೆಚ್ಚಳಕ್ಕೆ ಆಗ್ರಹ: ಮಾರ್ಚ್.24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ಕರೆ, ಬಸ್ ಸೇವೆ ಸ್ಥಗಿತ
ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಶನಿವಾರ ಕರೆ ನೀಡಿದೆ,

ಭರವಸೆಗಳಿಗೆ ಬಗ್ಗೋಲ್ಲ, ಅಧಿಕೃತ ಆದೇಶ ಹೊರಡಿಸದ ಹೊರತು ಮುಷ್ಕರ ಹಿಂಪಡೆಯುವುದಿಲ್ಲ: ಸರ್ಕಾರಿ ನೌಕರರು
ಮುಖ್ಯಮಂತ್ರಿಗಳ ಭರವಸೆಗಳಿಗೆ ಬಗ್ಗುವುದಿಲ್ಲ, ವೇತನ ಹೆಚ್ಚಳ ಕುರಿತು ಅಧಿಕೃತ ಆದೇಶ ಹೊರಡಿಸದ ಹೊರದು ಮುಷ್ಕರ ಹಿಂಪಡೆಯುವುದಿಲ್ಲ ಎಂದು ಸರ್ಕಾರಿ ನೌಕರರು ಹೇಳಿದ್ದಾರೆ.

ಎಸ್ಮಾ ಜಾರಿ ಮಾಡಿದರೂ ಹೆದರುವುದಿಲ್ಲ, ಜೈಲಿಗೆ ಕಳುಹಿಸಿದರೂ ಜಗ್ಗುವುದಿಲ್ಲ, ಮುಷ್ಕರ ನಡೆಸಿಯೇ ಸಿದ್ಧ: ಸರ್ಕಾರಿ ನೌಕರರ ಸಂಘ ಅಧ್ಯಕ್ಷ
7ನೇ ವೇತನ ಆಯೋಗ (7th Pay Commission report) ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು (Karnataka state Govt employees) ನಾಳೆ ಮಾರ್ಚ್ 1ರಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರಕ್ಕೆ ಮುಂದಾಗಿದ್ದಾರೆ.

ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಯಾವೆಲ್ಲ ಸೇವೆಗಳು ಲಭ್ಯ, ಯಾವುದಕ್ಕೆ ವ್ಯತ್ಯಯ?
ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ.

7ನೇ ವೇತನ ಆಯೋಗ ಜಾರಿಯಾಗದಿದ್ದರೆ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ, ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘ ಘೋಷಿಸಿದೆ.

ನಿರೀಕ್ಷೆ ಹುಸಿಗೊಳಿಸಿದ ಬೊಮ್ಮಾಯಿ ಬಜೆಟ್; ಮಾರ್ಚ್ 1ರಿಂದ ಸಾರಿಗೆ ನೌಕರರ ಮುಷ್ಕರ?
ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದ ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಸ್ತೆ ಸಾರಿಗೆ ನೌಕರರ ಲೀಗ್ ಮಾರ್ಚ್ 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದೆ.

ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗಳು ಈಡೇರದಿದ್ದರೆ ಮುಷ್ಕರ ನಡೆಸುವುದಾಗಿ ಸಾರಿಗೆ ನೌಕರರ ಎಚ್ಚರಿಕೆ
ವೇತನ ಪರಿಷ್ಕರಣೆ ಮತ್ತು ಇತರ 15 ಬೇಡಿಕೆಗಳ ಕುರಿತು ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲದ ಕಾರಣ, ನಾಲ್ಕು ನಿಗಮಗಳಾದ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಎಸ್ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಅಲ್ಪಾವಧಿಗೆ ಮುಷ್ಕರ ನಡೆಸುವ ಸಾಧ್ಯತೆ ಇದೆ.

