strike

ಕ್ವಾರಿ ಮಾಲೀಕರ ಮುಷ್ಕರ: ಏರೋ ಇಂಡಿಯಾ ಕಾಮಗಾರಿ ಮೇಲೆ ಪರಿಣಾಮ
ಫೆಬ್ರವರಿ 13 ರಂದು ಆರಂಭವಾಗಲಿರುವ ಏರೋ ಇಂಡಿಯಾದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ನಿಗದಿತ ಅವಧಿಗೂ ಮುನ್ನವೇ ಕಾಮಗಾರಿಗಳನ್ನು ಮುಗಿಸಲು ಯತ್ನಗಳು ಮುಂದುವರೆದಿರುವ ನಡುವಲ್ಲೇ, ಕಾಮಗಾರಿಗೆ ನಿರ್ಮಾಣ ಸಾಮಗ್ರಿಗಳ ಕೊರತೆ ಎದುರಾಗಿದೆ.

ಹಂಪಿ ವಿರೂಪಾಕ್ಷ ದೇಗುಲದವರೆಗೆ ಆಟೋರಿಕ್ಷಾಗೆ ಪ್ರವೇಶ ನಿಷೇಧ: ಚಾಲಕರು ಅಸಮಾಧಾನ, ಮುಷ್ಕರದ ಎಚ್ಚರಿಕೆ
ಹಂಪಿಯ ವಿರೂಪಾಕ್ಷ ದೇವಸ್ಥಾನದವರೆಗೆ ಆಟೋರಿಕ್ಷಾಗಳಿಗೆ ಹೋಗಲು ಅವಕಾಶ ನೀಡದಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಆಟೋರಿಕ್ಷಾ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಬ್ಯಾಂಕುಗಳ ಖಾಸಗೀಕರಣದಿಂದ ಆರ್ಥಿಕತೆ ಮೇಲೆ ಪರಿಣಾಮ: ಮುಷ್ಕರ ನಿರತ ಬ್ಯಾಂಕ್ ನೌಕರರ ಅಳಲು
ರಾಷ್ಟ್ರೀಕೃತ ಬ್ಯಾಂಕುಗಳ ಸಾವಿರಾರು ನೌಕರರು ರಾಜ್ಯದಲ್ಲಿ ಮುಷ್ಕರಕ್ಕೆ ಇಳಿದಿದ್ದು, ರಾಜಧಾನಿ ಬೆಂಗಳೂರು ಒಂದರಲ್ಲಿಯೇ 5 ಸಾವಿರಕ್ಕೂ ಹೆಚ್ಚು ನೌಕರರು ಎರಡು ದಿನಗಳ ಕಾಲ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.

ಡಿಸೇಲ್ ಮೇಲಿನ ತೆರಿಗೆ ಇಳಿಸದಿದ್ದರೇ ಅನಿರ್ದಿಷ್ಟಾವಧಿ ಮಷ್ಕರ: ಲಾರಿ ಮಾಲೀಕರ ಎಚ್ಚರಿಕೆ
ಡೀಸೆಲ್ ಮೇಲೆ ವಿಧಿಸಿರುವ ವ್ಯಾಟ್ ಅನ್ನು ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜಸ್ಥಾನದಲ್ಲಿ ಸಿಡಿಲು ಬಡಿದು 23 ಜನರ ಸಾವು, 27 ಮಂದಿಗೆ ಗಾಯ
ರಾಜಧಾನಿ ಜೈಪುರದಲ್ಲಿ 12 ಜನರು ಸೇರಿದಂತೆ ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 23 ಜನರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ಮುಷ್ಕರ ನಡೆಸುವ ಸಮಯ ಇದಲ್ಲ, ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಸೂಚನೆ
ಇಡೀ ರಾಜ್ಯ ಕೊರೋನಾ ವೈರಸ್ ಹಿಡಿತದಲ್ಲಿರುವುದರಿಂದ ಮುಷ್ಕರ ನಡೆಸಲು ಇದು ಅತ್ಯಂತ ಕೆಟ್ಟ ಸಮಯ. ಕೂಡಲೇ ಮುಷ್ಕರ ನಿಲ್ಲಿಸಿ, ಸೇವೆ ಆರಂಭಿಸಿ ಎಂದು ಹೈಕೋರ್ಟ್ ಮಂಗಳವಾರ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚನೆ ನೀಡಿದೆ.

ಮೇ 4ರ ನಂತರ ನೌಕರರ ವೇತನ ಹೆಚ್ಚಿಸಲು ಕ್ರಮ, ಮುಷ್ಕರ ಹಿಂತೆಗೆದುಕೊಳ್ಳಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಮನವಿ
ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ಎಷ್ಟೇ ಮನವಿ ಮಾಡಿಕೊಂಡು ಕಠಿಣ ಕ್ರಮ ಕೈಗೊಂಡರೂ ಕೂಡ ನೌಕರರು ಮಾತ್ರ ಕ್ಯಾರೇ ಮಾಡುತ್ತಿಲ್ಲ.

ಸರ್ಕಾರದ ಗಡುವು ಮುಗಿದರೂ ಮುಂದುವರೆದ ಮುಷ್ಕರ: ಸಾರಿಗೆ ನಿಗಮಗಳಿಗೆ ರೂ.152 ಕೋಟಿ ನಷ್ಟ
ಸರ್ಕಾರ ನೀಡಿದ್ದ ಗಡುವು ಮುಗಿದರೂ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ ಈ ವರೆಗೆ ಒಟ್ಟು ರೂ.152 ಕೋಟಿ ಆದಾಯ ನಷ್ಟವುಂಟಾಗಿದೆ.

ನೌಕರರು ಯಾರ ಮಾತಿಗೂ ಕಿವಿಗೊಡದೆ ಸರ್ಕಾರದ ಕ್ರಮಗಳನ್ನು ಗಮನಿಸಬೇಕು: ಸಚಿವ ಡಾ. ಕೆ.ಸುಧಾಕರ್
ಸಾರಿಗೆ ನೌಕರರು ಯಾರ ಮಾತಿಗೂ ಕಿವಿಗೊಡದೆ ಸರ್ಕಾರವು ಕೈಗೊಂಡಿರುವ ಕ್ರಮಗಳನ್ನು ಗಮನಿಸಬೇಕು. ಸರ್ಕಾರವು ನೌಕರರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಾರ್ವಜನಿಕರು ಕೂಡ ಗಮನಿಸಬೇಕು ಎಂದು ಡಾ. ಕೆ.ಸುಧಾಕರ್ ಹೇಳಿದ್ದಾರೆ.

