strike

ಭಾರತ್ ಬಂದ್: ಕೆಎಸ್ಆರ್'ಟಿಸಿ ಸ್ತಬ್ಧ, ಬಿಎಂಟಿಸಿ ಸಂಚಾರ ವಿರಳ, ಮೆಟ್ರೋ ಅಭಾದಿತ, ಆಟೋ ದರ ದುಪ್ಪಟ್ಟು!
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಎರಡು ದಿನಗಳಾ ಕಾಲ ಭಾರತ್ ಬಂದ್'ಗೆ ಕರೆ ನೀಡಿದ್ದು, ಬಂದ್ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುವ ನಿರೀಕ್ಷೆಗಳು ಮೂಡತೊಡಗಿವೆ...

ಬೆಂಗಳೂರು: ಪೋಷಕರೇ ಗಮನಿಸಿ, ನಾಳೆ ಶಾಲಾ ವ್ಯಾನ್ ಗಳು ರಸ್ತೆಗೆ ಇಳಿಯುವುದಿಲ್ಲ!
ಎನ್ ಡಿಎ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ...

ಮಹಿಳೆಯರಿಗೆ ಅಯ್ಯಪ್ಪ ದರ್ಶನ: ರಾಜ್ಯಾದ್ಯಂತ 12 ಗಂಟೆಗಳ ಮುಷ್ಕರಕ್ಕೆ ಶಬರಿಮಲೆ ರಕ್ಷಣೆ ಕಮಿಟಿ ಕರೆ
ಶಬರಿಮಲೆಗೆ ಮಹಿಳೆ ಪ್ರವೇಶಕ್ಕೆ ಸುಪ್ರೀಂ ಆದೇಶವಿದ್ದರೂ ಸಹ ಮಹಿಳೆಯರನ್ನು ದೇವರ ದರ್ಶನಕ್ಕೆ ಹೋಗಗೊಡದೆ ಮಾರ್ಗ ಮದ್ಯೆಯೇ ತಡೆದ್ಯುತ್ತಿರುವುದರಿಂದ ಶಬರಿಮಲೆ ಸುತ್ತಲ ಪ್ರದೇಶದಲ್ಲಿ.....

ಬೇಡಿಕೆ ಈಡೇರಿಕೆಗೆ ಸರ್ಕಾರದಿಂದ ಭರವಸೆ: 8 ದಿನಗಳ ಲಾರಿ ಮುಷ್ಕರ ಕೊನೆಗೂ ಅಂತ್ಯ
ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಹಾಗೂ ಲಾರಿ ಚಾಲಕರ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, 8 ದಿನಗಳ ಮುಷ್ಕರವನ್ನು ಲಾರಿ ಚಾಲಕರು ವಾಪಸ್ ಪಡೆದಿದ್ದಾರೆ.

ಲಾರಿ ಮುಷ್ಕರಕ್ಕೆ ಮೂರನೇ ದಿನ , ಮಾಲೀಕರ ಆದಾಯದ ಮೇಲೆ ಪರಿಣಾಮ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಲಾರಿ ಮಾಲೀಕರು ದೇಶಾದ್ಯಂತ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಲಾರಿ ಮಾಲೀಕರ ಸಂಘಟನೆ ಹಾಗೂ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರಾಜ್ಯದ ಲಾರಿಗಳ ಆದಾಯದ ಮೇಲೆ ಪರಿಣಾಮ ಉಂಟಾಗಿದೆ.

ಮೆಟ್ರೊ ರೈಲು ನಿಗಮವನ್ನು ನಿಮ್ಮ ಸ್ವಂತ ಆಸ್ತಿಯಂತೆ ಪರಿಗಣಿಸಿ: ಮುಖ್ಯ ಕಾರ್ಯದರ್ಶಿ ರತ್ನಪ್ರಭಾ
ನಮ್ಮ ಮೆಟ್ರೊ ನಿಗಮದ ಅಧಿಕಾರಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಪರಿಗಣಿಸಲಾಗುವುದು ...

ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಧರಣಿ ಕೂರಲು ಬಿಟ್ಟವರು ಯಾರು: ದೆಹಲಿ 'ಹೈ' ಪ್ರಶ್ನೆ
ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್'ಗೆ ಧರಣಿ ಕುಳಿತುಕೊಳ್ಳಲು ಬಿಟ್ಟವರು ಯಾರು ಎಂದು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸರ್ಕಾರಕ್ಕೆ...

ನಾಳೆಯಿಂದ ದೇಶಾದ್ಯಂತ ಲಾರಿಗಳ ಸಂಚಾರ ಸ್ಥಗಿತ
ಡೀಸೆಲ್ ದರ ಏರಿಕೆ, ಥರ್ಡ್ ಪಾರ್ಟಿ ಪ್ರೀಮಿಯಂ ದುಬಾರಿ ದರ ಏರಿಕೆ ವಿರೋಧಿಸಿ ನಾಳೆಯಿಂದ ಕರ್ನಾಟಕ ಸೇರಿದಂತೆ ದೇಶಾದ್ಯಂತ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಕೈ ಮುಗಿದು ಕೋರುತ್ತೇನೆ, ಪ್ರತಿಭಟನೆ ಅಂತ್ಯಗೊಳಿಸಿ: ಪ್ರಧಾನಿಗೆ ಕೇಜ್ರಿವಾಲ್ ಪತ್ರ
ಐಎಎಸ್ ಅಧಿಕಾರಿಗಳು ತಮ್ಮ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ...

