ರಾಜ್ಯಮೈಸೂರು ದಸರಾ ಹಿನ್ನೆಲೆ: ಮುಷ್ಕರ ನಿರತ ಪೌರ ಕಾರ್ಮಿಕರೊಂದಿಗೆ ಮುಖ್ಯಮಂತ್ರಿ ಹೆಚ್ ಡಿಕೆ ಮಾತುಕತೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾಂಸ್ಕೃತಿಕ ರಾಜಧಾನಿಯಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ನಾಡ ಹಬ್ಬ ದಸರಾ ವೇಳೆಗೂ ತ್ಯಾಜ್ಯ ಸಮಸ್ಯೆಯಿಂದ ಮುಕ್ತವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ.