ದೇಶಒಡಿಶಾ ತ್ರಿವಳಿ ರೈಲು ದುರಂತ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಪ್ರಧಾನಿ ಮೋದಿ
ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ತ್ರಿವಳಿ ರೈಲು ಅಪಘಾತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭರವಸೆ...