ದೇಶರಾಜಸ್ಥಾನ: ಅನೈತಿಕ ಸಂಬಂಧದ ಆರೋಪದ ಮೇಲೆ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿತ, ಕೂದಲು ಕತ್ತರಿಸಿದ ಸ್ಥಳೀಯರು
ಮಹಿಳೆಯ ಜೊತೆಗಿನ ಅನೈತಿಕ ಸಂಬಂಧದ ಕಾರಣಕ್ಕೆ ಸ್ಥಳೀಯರು 25 ವರ್ಷದ ಯುವಕನನ್ನು ವಿವಸ್ತ್ರಗೊಳಿಸಿ, ಥಳಿಸಿ, ಆತನ ಕೂದಲನ್ನು ಕತ್ತರಿಸಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ನಡೆದಿದೆ.