ರಾಜ್ಯಕಲಬುರಗಿಯಲ್ಲಿ ಲಘು ಭೂಕಂಪನ: ಗಡಿಕೇಶ್ವರದಲ್ಲಿ 3 ಬಾರಿ ಕಂಪಿಸಿದ ಭೂಮಿ, ಜನರಲ್ಲಿ ಆತಂಕ ಸೃಷ್ಟಿ
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಪದೇ ಪದೇ ಭೂಮಿ ಕಂಪಿಸುತ್ತಿದೆ. ಇದರಿಂದ ಭಯಭೀತರಾಗಿರುವ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮಸ್ಥರು ತಮ್ಮ ಕುಟುಂಬಗಳ ಸಮೇತ ಗಂಟು ಮೂಟೆ ಕಟ್ಟಿಕೊಂಡು ಗ್ರಾಮವನ್ನು ತೊರೆಯುತ್ತಿದ್ದಾರೆ.