ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಟ್ ಬ್ರಾಡ್, ನೂತನ ಐಸಿಸಿ ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ನಲ್ಲಿ ಅಗ್ರ ಸ್ಥಾನ ಪಡೆದಿದ್ದಾರೆ.