Stubble burning

ವಾಯು ಮಾಲಿನ್ಯ: ದೆಹಲಿ ವಾಯು ಗುಣಮಟ್ಟ ನಿರ್ವಹಣೆ ಆಯೋಗಕ್ಕೆ ಸುಪ್ರೀಂ ತರಾಟೆ
ನ್ಯಾಯಮೂರ್ತಿ ಅಭಾ ಎಸ್ ಓಕಾ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ ವಾಯು ಗುಣಮಟ್ಟದ ಸಮಿತಿಯು ಅದರ ಕಾರ್ಯವಿಧಾನದಲ್ಲಿ ಹೆಚ್ಚು ಸಕ್ರಿಯವಾಗಿರಬೇಕು ಎಂದು ಹೇಳಿದೆ.

ದೆಹಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬೆಳೆ ತ್ಯಾಜ್ಯವನ್ನೇ ಜೈವಿಕ-ಸಿಎನ್‌ಜಿ ಮತ್ತು ಎಲ್‌ಎನ್‌ಜಿ ತಯಾರಿಕೆಗೆ ಬಳಕೆ: ನಿತಿನ್ ಗಡ್ಕರಿ
ದೆಹಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬೆಳೆ ತ್ಯಾಜ್ಯವನ್ನೇ ಬಳಸಿ ಜೈವಿಕ-ಸಿಎನ್‌ಜಿ ಮತ್ತು ಎಲ್‌ಎನ್‌ಜಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಟಿವಿ ಡಿಬೇಟುಗಳಿಂದಲೇ ಹೆಚ್ಚು ಮಾಲಿನ್ಯ ಸೃಷ್ಟಿ: ಸುಪ್ರೀಂ ಕೋರ್ಟ್
ಟಿವಿ ಮಾಧ್ಯಮಗಳ ಚರ್ಚೆಗಳಲ್ಲಿ ಭಾಗಿಯಾದ ಪ್ರತಿಯೊಬ್ಬರು ತಮ್ಮದೇ ಆದ ಅಜೆಂಡಾಗಳನ್ನು ಹೊಂದಿರುತ್ತಾರೆ. ಅವರೆಲ್ಲರಿಂದಾಗಿ ವಿಷಯ ಹಾದಿ ತಪ್ಪುತ್ತಿದೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವವರಿಗೆ ನಿಜಕ್ಕೂ ದೆಹಲಿಯ ಪರಿಸ್ಥಿತಿ ಏನು ಎಂಬುದರ ಅರಿವು ಇರುವುದಿಲ್ಲ.

ದೆಹಲಿ ಮಾಲಿನ್ಯ: ಕಾರು ಬಿಟ್ಟು, ಸೈಕಲ್ ತುಳಿಯುವ ಸಮಯ ಇದು ಎಂದ ಸುಪ್ರೀಂ ಕೋರ್ಟ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ "ಸುಂದರವಾದ ಕಾರುಗಳನ್ನು" ಬಳಸುವುದನ್ನು ನಿಲ್ಲಿಸಿ ಎಲ್ಲರೂ ಸೈಕಲ್ ತುಳಿಯುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಕೃಷಿ ತ್ಯಾಜ್ಯಕ್ಕೆ ಬೆಂಕಿ ತಡೆಯುವ ಏಕಸದಸ್ಯ ಸಮಿತಿಗೆ ನಿವೃತ್ತ ನ್ಯಾ. ಮದನ್ ಬಿ ಲೋಕೂರ್ ನೇಮಕ
ದೆಹಲಿ– ರಾಷ್ಟ್ರ ರಾಜಧಾನಿ ಪ್ರದೇಶದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ತಡೆಗಟ್ಟಲು ಮತ್ತು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಏಕ ಸದಸ್ಯ ಸಮಿತಿ ರಚಿಸಿದ್ದು,

ದೆಹಲಿಯಲ್ಲಿ ದಿಢೀರ್ ವಾಯು ಮಾಲಿನ್ಯ ಹೆಚ್ಚಳಕ್ಕೆ ಕಾರಣವೇನು?: ಜಾವಡೇಕರ್ ಗೆ ಕೇಜ್ರಿವಾಲ್ ಪ್ರಶ್ನೆ
ನಿರಾಕರಣೆಯಲ್ಲಿ ತೊಡಗುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಕೃಷಿ ತ್ಯಾಜ್ಯ ಸುಡುವುದರಿಂದ ಕೇವಲ 4 ರಷ್ಟು ಮಾತ್ರ ವಾಯು ಮಾಲಿನ್ಯವಾಗುತ್ತಿದೆ ಎಂದ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಗುರುವಾರ ತಿರುಗೇಟು ನೀಡಿದ್ದಾರೆ.

ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದಲ್ಲಿ ಕೃಷಿ ತ್ಯಾಜ್ಯ ದಹನ: ರಾಜ್ಯ ಸರ್ಕಾರಗಳಿಗೇ ಹೊಣೆಗಾರಿಕೆ-ಸುಪ್ರೀಂ ಕೋರ್ಟ್!
ಮಾಲಿನ್ಯದಿಂದಾಗಿ ಜನರು ತಮ್ಮ ಜೀವನದ ಅಮೂಲ್ಯ ವರ್ಷಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹೊಗೆ ವಿಷಯ: ಕೇಜ್ರಿವಾಲ್ ಅಷ್ಟೇ ಅಲ್ಲ, ಅಮರಿಂದರ್ ಸಿಂಗ್ ಗೆ ಪಾಕ್ ಪಂಜಾಬ್ ಸರ್ಕಾರದಿಂದಲೂ ಟ್ವೀಟ್!
ಪಂಜಾಬ್, ಹರ್ಯಾಣಗಳಲ್ಲಿ ಭತ್ತದ ಬೆಳೆಯ ತ್ಯಾಜ್ಯವನ್ನು ದಹನ ಮಾಡುತ್ತಿರುವುದರಿಂದ ದೆಹಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿದ್ದು ನಾವೇನು ಹೊರತಾಗಿಲ್ಲ ಎನ್ನುತ್ತಿದೆ ಪಾಕಿಸ್ತಾನದ ಪಂಜಾಬ್

