student

CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗೆ ನೋಟಿಸ್: 'ಹಾಗೆ ಮಾಡಲು ಮ್ಯಾಜಿಸ್ಟ್ರೇಟ್‌ಗೆ ಎಷ್ಟು ಧೈರ್ಯ?; ಸುಪ್ರೀಂ ಕೋರ್ಟ್ ಕಿಡಿ
'ನೀವು ಹೇಳಿದ್ದು ಸಂಪೂರ್ಣವಾಗಿ ಸರಿ. ನಮ್ಮ ಯುವಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಇಲ್ಲ. ನಾವು ಸ್ಪಷ್ಟ ಆದೇಶವನ್ನು ಅಂಗೀಕರಿಸಿದ್ದೇವೆ' ಎಂದು ಸಿಜೆಐ ಹೇಳಿದರು.

ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಜೀವನದ ಪಾಠ: Gramanubhav ಯೋಜನೆಗೆ ಸರ್ಕಾರ ಚಾಲನೆ!
ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವಿನ ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂತರವನ್ನು ಕಡಿಮೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
AAP ಕಾರ್ಯಕರ್ತನಾಗಿರುವ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿದ್ಯಾರ್ಥಿಯಾಗಲು ಹೇಗೆ ಸಾಧ್ಯ?; ಕಿರಣ್ ರಿಜಿಜು
ಪ್ರತಿಭಟನಾನಿರತ ವಿದ್ಯಾರ್ಥಿಗಳು ಎತ್ತಿರುವ ಕಳವಳಗಳು ನಿಜವಾದವು. ಆದರೆ, ಎಎಪಿ ತನ್ನ ಸ್ವಂತ ರಾಜಕೀಯ ಹಿತಾಸಕ್ತಿಗಳಿಗಾಗಿ ಚಳುವಳಿಯನ್ನು 'ಹೈಜಾಕ್' ಮಾಡಲು ಪ್ರಯತ್ನಿಸಿದೆ ಎಂದು ಆರೋಪಿಸಿದರು.

200 ಬಾರಿ I Will Never Speak Kannada ಬರೆಯುವ ಶಿಕ್ಷೆ: ಖಾಸಗಿ ಶಾಲೆ ವಿರುದ್ಧ ಭುಗಿಲೆದ್ದ ಆಕ್ರೋಶ; Video
ಶಾಲಾ ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಕ್ರೂರ ಶಿಕ್ಷೆ ನೀಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಗೇರಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

6ನೇ ತರಗತಿ ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಹೃದಯ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟ ಶಂಕೆ; ವರದಿಗಾಗಿ ಕಾಯುತ್ತಿರುವ ಪೊಲೀಸರು..!
ಮೃತ ಬಾಲಕ ಗುರುಕಿರಣ್ ಆರ್ (13) ಯಲಹಂಕ ನಿವಾಸಿಯಾಗಿದ್ದು, ಕಾಡ್ಯಾರಪ್ಪನಹಳ್ಳಿಯ ಸ್ಟರ್ಲಿಂಗ್ ಇಂಗ್ಲಿಷ್ ರೆಸಿಡೆನ್ಶಿಯಲ್ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಬೆಂಗಳೂರು: ಸ್ನೇಹಿತನಿಗೆ ಕೊನೆಯ ಸಂದೇಶ ರವಾನೆ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!
ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ (ಜೂನ್ 6) ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢ ಸಾವು; Birthday ಪಾರ್ಟಿ ಬಳಿಕ ರೂಮ್‌ನಲ್ಲಿ ಶವವಾಗಿ ಪತ್ತೆ, ಕುಟುಂಬ ಕಂಗಾಲು..!
ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ತಲಮಡ್ಲ ಗ್ರಾಮದ ನಿವಾಸಿ ಎಸ್. ಶ್ರೀನಾಥ್ ರೆಡ್ಡಿ ಎಂದು ಗುರುತಿಸಲಾಗಿದೆ. ಸುಮಾರು 14 ತಿಂಗಳ ಹಿಂದೆ ಅವರು ಉನ್ನತ ಶಿಕ್ಷಣಕ್ಕಾಗಿ ಲಂಡನ್‌ಗೆ ತೆರಳಿದ್ದರು.

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜಾಮ್?: NEET ಪರೀಕ್ಷೆಗೆ ತಡವಾಗಿ ಬಂದವರಿಗೆ ಪ್ರವೇಶ ನಿರಾಕರಣೆ; ಕಣ್ಣೀರು ಹಾಕಿದ ವಿದ್ಯಾರ್ಥಿಗಳು; Video
ಬೆಂಗಳೂರು ನಗರದ ಪ್ಯಾಲೇಸ್ ರಸ್ತೆಯಲ್ಲಿರುವ ಸರ್ಕಾರಿ ರಾಮನಾರಾಯಣ ಚೆಲ್ಲರಾಮ್ ಕಾಲೇಜಿನ ಪರೀಕ್ಷಾ ಕೇಂದ್ರದ ಹೊರಗೆ ವಿದ್ಯಾರ್ಥಿಗಳು ಆತಂಕ ಮತ್ತು ನಿರಾಶೆಯಿಂದ ನಿಂತಿರುವ ದೃಶ್ಯಗಳು ವಿಡಿಯೊಗಳಲ್ಲಿ ಕಾಣಿಸಿಕೊಂಡಿವೆ.

ಶಾಲೆ ಫೀಸ್ ಕಟ್ಟಿ ವಿದ್ಯೆ ಕಲಿಸಿದ ಗುರುವಿಗೆ ಕೃತಜ್ಞತೆ: ಶಿಕ್ಷಕನಿಗೆ ಹೊಸ ಕಾರು ಗಿಫ್ಟ್ ಕೊಟ್ಟ ಶಿಷ್ಯ!
ಈ ಭಾವನಾತ್ಮಕ ಘಟನೆ ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಪ್ರೌಢಶಾಲೆಯ ಶಿಕ್ಷಕರಾದ ಸಿ.ಎಸ್. ವಸ್ತ್ರದ್ ಅವರ ನಿವೃತ್ತಿ ಸಮಾರಂಭದಲ್ಲಿ ನಡೆಯಿತು.

