ದೇಶದೆಹಲಿ ದಂಗೆ ಪ್ರಕರಣದಲ್ಲಿ 3 ವಿದ್ಯಾರ್ಥಿಗಳಿಗೆ ಜಾಮೀನು: ಹೈಕೋರ್ಟ್ ಆದೇಶ ವಿರುದ್ಧ 'ಸುಪ್ರೀಂ' ಮೊರೆ ಹೋದ ದೆಹಲಿ ಪೊಲೀಸ್
ಈಶಾನ್ಯ ದೆಹಲಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ಕಾರ್ಯಕರ್ತರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.