ದೇಶ'ಭಯೋತ್ಪಾದನಾ ವಿರೋಧಿ ಕಾನೂನನ್ನು ಅರ್ಥೈಸಿಕೊಳ್ಳುವುದು ಮುಖ್ಯ'; ವಿದ್ಯಾರ್ಥಿ ಹೋರಾಟಗಾರರ ಜಾಮೀನು ಆದೇಶ ಎತ್ತಿಹಿಡಿದ 'ಸುಪ್ರೀಂ'
ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಭಯೋತ್ಪಾದನಾ-ವಿರೋಧಿ ಕಾನೂನಡಿಯಲ್ಲಿ ಬಂಧಿತರಾಗಿದ್ದ ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡಿಕೆ ವಿಚಾರವಾಗಿ ದೆಹಲಿ ಹೈಕೋರ್ಟ್ ಬೆನ್ನಿಗೆ ನಿಂತಿರುವ ಸುಪ್ರೀಂ ಕೋರ್ಟ್ ಜಾಮೀನು ಆದೇಶವನ್ನು ಎತ್ತಿಹಿಡಿದಿದೆ.