ದೇಶಪರೀಕ್ಷೆಗೂ ಒಂದು ದಿನ ಮುಂಚೆ NEET ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತ ವಿದ್ಯಾರ್ಥಿ ತಪ್ಪೊಪ್ಪಿಗೆ
ಸಮಸ್ತಿಪುರದ ಅಭ್ಯರ್ಥಿಯೊಬ್ಬರು ಈ ವರ್ಷದ ಮೇನಲ್ಲಿ ನಡೆದ ಪರೀಕ್ಷೆಗೆ ಒಂದು ದಿನ ಮೊದಲು ತನ್ನ ಚಿಕ್ಕಪ್ಪನಿಂದ ಸೋರಿಕೆಯಾದ ಪ್ರಶ್ನೆ ಪತ್ರಿಕೆ ಪಡೆದಿರುವುದಾಗಿ ಒಪ್ಪಿಕೊಂಡಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.