Student Death

ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ
ರಾಜ್ಯ

ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ

ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ.

ವಿದ್ಯಾರ್ಥಿ ಸಾವಿನ ವಿಚಾರವಾಗಿ ಗಲಾಟೆ: ಅಲಹಾಬಾದ್ ವಿಶ್ವವಿದ್ಯಾಲಯದ ಕೆಲವು ಕಚೇರಿಗಳು ಧ್ವಂಸ!
ದೇಶ

ವಿದ್ಯಾರ್ಥಿ ಸಾವಿನ ವಿಚಾರವಾಗಿ ಗಲಾಟೆ: ಅಲಹಾಬಾದ್ ವಿಶ್ವವಿದ್ಯಾಲಯದ ಕೆಲವು ಕಚೇರಿಗಳು ಧ್ವಂಸ!

ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿ ಸಾವಿನ ವಿಚಾರವಾಗಿ ವಿಶ್ವವಿದ್ಯಾಲಯದ ಶಿಕ್ಷಕರೊಂದಿಗೆ ಬುಧವಾರ ಗಲಾಟೆ ನಡೆಸಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವ ಕೆಲವು ಕಚೇರಿಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!
ರಾಜ್ಯ

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ (ಎಪಿಯು) 26 ವರ್ಷದ ವಿದ್ಯಾರ್ಥಿ ಶುಕ್ರವಾರ ಕಾಲೇಜು ಉತ್ಸವದ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದು, ಈಗ ನಡೆಯುತ್ತಿರುವ ಪ್ರತಿಭಟನೆಯಿಂದಲೇ ಈ ಘಟನೆ ಸಂಭವಿಸಿರಬಹುದು ಎಂಬ ಆರೋಪಕ್ಕೆ ಕಾರಣವಾಗಿದೆ.

ವಿದ್ಯಾರ್ಥಿ ಭರತ್ ಬಾರ್ಕರ್ ಹತ್ಯೆ ಪ್ರಕರಣ: ಹದ್ಲಿ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!
ರಾಜ್ಯ

ವಿದ್ಯಾರ್ಥಿ ಭರತ್ ಬಾರ್ಕರ್ ಹತ್ಯೆ ಪ್ರಕರಣ: ಹದ್ಲಿ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

2,500 ಜನಸಂಖ್ಯೆಯುಳ್ಳ ಗದಗ ಜಿಲ್ಲೆಯ ಹದ್ಲಿ ಗ್ರಾಮದಲ್ಲಿ ವಿದ್ಯಾರ್ಥಿ ಭರತ್ ಬಾರ್ಕರ್ ಹತ್ಯೆ ಘಟನೆ ಬಳಿಕ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ವಾಯುಪಡೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಆರು ಮಂದಿ ಸಿಬ್ಬಂದಿ ವಿರುದ್ಧ ಕೇಸು ದಾಖಲು
ರಾಜ್ಯ

ವಾಯುಪಡೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಆರು ಮಂದಿ ಸಿಬ್ಬಂದಿ ವಿರುದ್ಧ ಕೇಸು ದಾಖಲು

ಜಾಲಹಳ್ಳಿಯ ವಾಯುಪಡೆ ತಾಂತ್ರಿಕ ಮಹಾವಿದ್ಯಾಲಯದ (AFTC) 27ರ ಹರೆಯದ ವಿದ್ಯಾರ್ಥಿ ಅಂಕಿತ್‌ ಕುಮಾರ್‌ ಝಾ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ 302ರ ಅಡಿಯಲ್ಲಿ ಕಾಲೇಜಿನ ಆರು ಮಂದಿ ಸಿಬ್ಬಂದಿ ಮೇಲೆ ಹತ್ಯೆ ಮೊಕದ್ದಮೆ ದಾಖಲಿಸಲಾಗಿದೆ.

ಶಾಲಾ ವಿದ್ಯಾರ್ಥಿ ಸಾವು ಪ್ರಕರಣ: ಕೇವಲ 250 ರೂ. ಶಾಲೆ ಶುಲ್ಕ ಕಟ್ಟಿಲ್ಲದ್ದಕ್ಕೆ ಕ್ರೂರವಾಗಿ ಹಲ್ಲೆ, ಶಿಕ್ಷಕನ ಬಂಧನ!
ರಾಜ್ಯ

ಶಾಲಾ ವಿದ್ಯಾರ್ಥಿ ಸಾವು ಪ್ರಕರಣ: ಕೇವಲ 250 ರೂ. ಶಾಲೆ ಶುಲ್ಕ ಕಟ್ಟಿಲ್ಲದ್ದಕ್ಕೆ ಕ್ರೂರವಾಗಿ ಹಲ್ಲೆ, ಶಿಕ್ಷಕನ ಬಂಧನ!

ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದ್ದಿದ್ದ ಶಾಲಾ ವಿದ್ಯಾರ್ಥಿ ಸಾವು ಪ್ರಕರಣ ಸಂಬಂಧ ಪೊಲೀಸರು ಹತ್ಯೆ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. 

ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು ಪ್ರಕರಣ: ಮರು ಮರಣೋತ್ತರ ಪರೀಕ್ಷೆ ತಡೆಗೆ 'ಸುಪ್ರೀಂ' ನಕಾರ, ನಾಳೆ ಪೋಷಕರ ಅರ್ಜಿ ವಿಚಾರಣೆ
ದೇಶ

ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು ಪ್ರಕರಣ: ಮರು ಮರಣೋತ್ತರ ಪರೀಕ್ಷೆ ತಡೆಗೆ 'ಸುಪ್ರೀಂ' ನಕಾರ, ನಾಳೆ ಪೋಷಕರ ಅರ್ಜಿ ವಿಚಾರಣೆ

ಮದ್ರಾಸ್ ಹೈಕೋರ್ಟ್ ಮರು ಮರಣೋತ್ತರ ಪರೀಕ್ಷೆ ಮಾಡುವಂತೆ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಕಲ್ಲಕುರಿಚಿಯ ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಪೋಷಕರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿದ್ಯಾರ್ಥಿನಿ ಸಾವು: ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲ, ಇಬ್ಬರು ಶಿಕ್ಷಕರು 15 ದಿನ ಪೊಲೀಸ್ ಕಸ್ಟಡಿಗೆ
ದೇಶ

ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿದ್ಯಾರ್ಥಿನಿ ಸಾವು: ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲ, ಇಬ್ಬರು ಶಿಕ್ಷಕರು 15 ದಿನ ಪೊಲೀಸ್ ಕಸ್ಟಡಿಗೆ

ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ಖಾಸಗಿ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಅಧಿಕಾರಿಗಳನ್ನು ಮತ್ತು ಇಬ್ಬರು ಶಿಕ್ಷಕರನ್ನು 15 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. 

ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು: 2 ಶಿಕ್ಷಕರ ಬಂಧನ, ತನಿಖೆ ಜವಾಬ್ದಾರಿ ಸಿಬಿಸಿಐಡಿಗೆ, ಮರಣೋತ್ತರ ಪರೀಕ್ಷೆಗೆ ಮದ್ರಾಸ್ ಹೈಕೋರ್ಟ್ ಆದೇಶ!
ದೇಶ

ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು: 2 ಶಿಕ್ಷಕರ ಬಂಧನ, ತನಿಖೆ ಜವಾಬ್ದಾರಿ ಸಿಬಿಸಿಐಡಿಗೆ, ಮರಣೋತ್ತರ ಪರೀಕ್ಷೆಗೆ ಮದ್ರಾಸ್ ಹೈಕೋರ್ಟ್ ಆದೇಶ!

ವಿದ್ಯಾರ್ಥಿನಿಯೊಬ್ಬಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಪೊಲೀಸರು ಮತ್ತಿಬ್ಬರು ಶಿಕ್ಷಕರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.