ದೇಶಪತ್ರಕರ್ತ ಪಾತ್ರಧಾರಿ ವಿದ್ಯಾರ್ಥಿಯಿಂದ ತನ್ನ ಶಾಲೆಯ ಅವ್ಯವಸ್ಥೆ ವಿಡಿಯೋ ವೈರಲ್; ಶಿಕ್ಷಕರ ಬೆದರಿಕೆ; ಸಚಿವರ ನೆರವಿನ ಭರವಸೆ!
ಪುಟ್ಟ ಬಾಲಕನೋರ್ವ ಪತ್ರಕರ್ತ ವೇಷಧಾರಿಯಾಗಿ ತನ್ನದೇ ಶಾಲೆಯ ಅವ್ಯವಸ್ಥೆಯನ್ನು ವಿಡಿಯೋ ಮೂಲಕ ಜಗಜ್ಜಾಹೀರು ಮಾಡಿದ್ದು, ಈ ವಿಡಿಯೋ ಬೆನ್ನಲ್ಲೇ ಬಾಲಕನಿಗೆ ಶಾಲೆಯ ಶಿಕ್ಷಕರೇ ಬೆದರಿಕೆ ಒಡ್ಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.