Student Found Dead

MGRDPR Hostel ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ಮೃತ ವಿದ್ಯಾರ್ಥಿನಿಯನ್ನು ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದ ವೀಣಾ ಹನುಪುರ (25ವ) ಎಂದು ಗುರುತಿಸಲಾಗಿದೆ.

ಅಸ್ಸಾಂ: ಮದರಸಾದಲ್ಲಿ ವಿದ್ಯಾರ್ಥಿಯ ಶಿರಚ್ಚೇದಿತ ಶವ ಪತ್ತೆ!
ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಮದರಸಾವೊಂದರ ಹಾಸ್ಟೆಲ್ ಕೊಠಡಿಯಲ್ಲಿ 12 ವರ್ಷದ ವಿದ್ಯಾರ್ಥಿಯ ಶಿರಚ್ಛೇದಿತ ಶವ ಇಂದು ಮುಂಜಾನೆ ಪತ್ತೆಯಾಗಿದೆ.

ತಮಿಳುನಾಡು: 2 ವಾರದಲ್ಲಿ ಎರಡನೇ ಘಟನೆ; ಹಾಸ್ಟೆಲ್ ನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ತಮಿಳುನಾಡಿನಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ. ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಇಂದು ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

