ರಾಜ್ಯ37 ವರ್ಷಗಳ ನಂತರ ರಾಜ್ಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ: ಪೋಸ್ಟರ್ಗಳ ಬಳಕೆ ನಿಷೇಧ; ರಾಜ್ಯ ಸರ್ಕಾರದ ಅಧಿಕೃತ ಆದೇಶ
1990ರಲ್ಲಿ ವೀರೇಂದ್ರ ಪಾಟೀಲ್ ನೇತೃತ್ವದ ಸರ್ಕಾರವು ವಿದ್ಯಾರ್ಥಿ ಚುನಾವಣೆಗಳನ್ನು ನಿಷೇಧಿಸಿದ ನಂತರ, ಕಳೆದ 37 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಪುನರಾರಂಭಿಸುತ್ತಿದೆ.