ದೇಶಡ್ರಗ್ಸ್ ಕೇಸ್ನಲ್ಲಿ ಫಿಟ್ ಮಾಡುವುದಾಗಿ ವಿದ್ಯಾರ್ಥಿ ಪ್ರತಿಭಟನಾಕಾರರಿಗೆ ಪೊಲೀಸರಿಂದ ಬೆದರಿಕೆ; ತನಿಖೆಗೆ ಆದೇಶ
ದೆಹಲಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಗೆ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ನೂರಾರು ವಿದ್ಯಾರ್ಥಿಗಳು ಮುಂಬೈನಲ್ಲಿಯೂ ಪ್ರತಿಭಟನೆ ನಡೆಸುತ್ತಿದ್ದಾರೆ.