ರಾಜ್ಯಬೆಂಗಳೂರು: ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಮೇಲೆ ರೇಪ್; ಮಧ್ಯ ಪ್ರವೇಶಿಸುವಂತೆ ಮಹಿಳಾ ಆಯೋಗಕ್ಕೆ ಅಶೋಕ್ ಪತ್ರ
ಘಟನೆಯ ನಂತರ, ಸಂತ್ರಸ್ತೆ ತನ್ನ ಇಬ್ಬರು ಸ್ನೇಹಿತರಿಗೆ ತಿಳಿಸಿದ್ದಾಳೆ. ನಂತರ ಜೀವನ್ ಗೌಡ ಆಕೆಗೆ ಕರೆ ಮಾಡಿ "ಮಾತ್ರೆ ಬೇಕೇ" ಎಂದು ಕೇಳಿದ್ದಾನೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.