ರಾಜ್ಯDeepika Student Scholarship: ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗ; ಈ ಬಾರಿ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ!
ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಿದರು.