Student Set Fire

ವಿದ್ಯಾರ್ಥಿನಿ ಜೀವನ್ಮರಣ ಹೋರಾಟ; ನನ್ನ ಮಗಳಿಗೆ ಲೈಂಗಿಕ ಕಿರುಕುಳ ದೂರನ್ನು ಹಿಂಪಡೆಯಲು ಒತ್ತಡ: ತಂದೆ ಆಕ್ರಂದನ
ಫಕೀರ್ ಮೋಹನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಭುವನೇಶ್ವರದ ಏಮ್ಸ್ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ವಿಭಾಗದ ಮುಖ್ಯಸ್ಥರ ಕಿರುಕುಳದಿಂದ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಕಾಮುಕ ಶಿಕ್ಷಕನಿಂದ ಲೈಂಗಿಕ ಕಿರುಕುಳ: ನೊಂದು ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ, Video!
ಫಕೀರ್ ಮೋಹನ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡಿದ್ದಾಳೆ.

