ದೇಶಹುಡುಗಿ ಜತೆ ಫ್ರೆಂಡ್ ಶಿಪ್ ವಿಚಾರಕ್ಕೆ ಜಗಳ; ಕ್ಲಾಸ್ ಮೆಟ್ ನನ್ನೇ ಕೊಂದ 10ನೇ ತರಗತಿ ವಿದ್ಯಾರ್ಥಿ
ಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ಹುಡುಗಿ ಜತೆ ಫ್ರೆಂಡ್ ಶಿಪ್ ವಿಚಾರಕ್ಕೆ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಕ್ಲಾಸ್ ಮೆಟ್ ನನ್ನೇ ಚಾಕುವಿನಿಂದ ಇರಿದು ಕೊಂದ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು...