ದೇಶMaharashtra: ಮರಾಠಿಯಲ್ಲಿ ಮಾತನಾಡದ ಕಾರಣ ರೈಲಿನಲ್ಲಿ ಥಳಿತ; ವಿದ್ಯಾರ್ಥಿ ಆತ್ಮಹತ್ಯೆ!
ಮೃತನನ್ನು ವಿದ್ಯಾರ್ಥಿ ಅರ್ನವ್ ಲಕ್ಷ್ಮಣ್ ಖೈರೆ ಎಂದು ಗುರುತಿಸಲಾಗಿದೆ. ಈತ ಮಂಗಳವಾರ ಸಂಜೆ ಕಲ್ಯಾಣ್ ಪೂರ್ವದಲ್ಲಿರುವ ತನ್ನ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.