ಐಐಎಸ್ಸಿ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಹಾಯಕ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು. ವಂಚನೆಗೆ ಸಹಾಯ ಮಾಡಿದ ಆರೋಪದ ಮೇಲೆ ದೀಪಿಕಾ ಗೆಳೆಯ ಸಚಿನ್ ರಾವ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.