ರಾಜ್ಯಹಾಸನ: ಗಣಿತದ ಲೆಕ್ಕ ಮಾಡದ ಪ್ರಾಥಮಿಕ ಶಾಲೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ
ಗಣಿತದ ಸಮಸ್ಯೆ ಪರಿಹರಿಸದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕರು ಬೆತ್ತದಿಂದ ಥಳಿಸಿರುವ ಘಟನೆ ಹೊಳೆನರಸೀಪುರ ತಾಲೂಕಿನ ಉದ್ದೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಿನ್ನೆ ನಡೆದಿದೆ.