student

ನೀಟ್ ಫಲಿತಾಂಶ ಯಡವಟ್ಟು: ಬರೀ 6 ಅಂಕ ಬಂತೆಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು, ಒಎಂಆರ್ ಶೀಟ್ ನಲ್ಲಿ ಬಂದಿದ್ದು 590 ಮಾರ್ಕ್ಸ್
ವೈದ್ಯಕೀಯ ಕೋರ್ಸ್'ಗಳ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶದಿಂದಾದ ಯಡವಟ್ಟೊಂದು ಪ್ರತಿಭಾನ್ವಿತ ವಿದ್ಯಾರ್ಥಿನಿಯ ಜೀವ ಕಳೆದುಕೊಳ್ಳುವಂತೆ ಮಾಡಿದೆ.

ಹೈದರಾಬಾದ್: ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಬಂದ ಪದವಿ ವಿದ್ಯಾರ್ಥಿನಿ ಮೇಲೆ ಮೂವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹಾಯ ಹಸ್ತ ಚಾಚಿದ್ದಾರೆ. ಈ ಮಧ್ಯಪ್ರವೇಶದಿಂದಾಗಿ ವಿದ್ಯಾರ್ಥಿನಿ ನಿರಾತಂಕದಿಂದ ಬುಧವಾರ ಪರೀಕ್ಷೆ ಬರೆದಿದ್ದಾರೆ.

ಪಶ್ಚಿಮ ಬಂಗಾಳ: ಪಬ್ ಜಿ ಆಡಲು ಸಾಧ್ಯವಾಗದಿದ್ದಕ್ಕೆ 21 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ
ಪಬ್ ಜಿ ಗೇಮ್ ಆಡಲು ಸಾಧ್ಯವಾಗದಿದ್ದಕ್ಕೆ ಬೇಸರಗೊಂಡ 21 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ

ಬೆಂಗಳೂರು: ಕೊರೋನಾ ಲಕ್ಷಣವಿದೆ ಎಂದು ಗೆಳೆಯರಿಗೆ ಮೆಸೇಜ್ ಮಾಡಿ ಐಐಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಭಾರತೀಯ ವಿಜ್ಞಾನ ಸಂಸ್ಥೆಯ 25 ವರ್ಷದ ಎಂ ಟೆಕ್ ವಿದ್ಯಾರ್ಥಿ ಕಾಲೇಜು ಕ್ಯಾಂಪಸ್ ನ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಕ್ಸ್ ಪ್ರೆಸ್ ವರದಿ ಫಲಶೃತಿ: 616 ಅಂಕ ಪಡೆದ ದಿನಗೂಲಿ ಕೆಲಸಗಾರ ವಿದ್ಯಾರ್ಥಿ ಮನೆಗೆ ಸುರೇಶ್ ಕುಮಾರ್ ಭೇಟಿ
ಎಸ್ಎಸ್ ಎಲ್ ಸಿ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳು ಪೆನ್ನು ಮತ್ತು ಪೇಪರ್ ಹಿಡಿದರೇ ಈ 17 ವರ್ಷದ ವಿದ್ಯಾರ್ಥಿ ಮಾತ್ರ ನಿರ್ಮಾಣ ಹಂತದ ಕಟ್ಟಡದಲ್ಲಿ ಕರಣೆ ಹಿಡಿದು ಗಾರೆ ಕೆಲಸ ಮಾಡುತ್ತಿದ್ದ, ಪರೀಕ್ಷೆ ಕೇವಲ 5 ದಿನ ಮಾತ್ರ ಇರುವಾಗ ರಜೆ ತೆಗೆದುಕೊಂಡು ವ್ಯಾಸಂಗ ಮಾಡಿದ್ದ ಬಿ ಮಹೇಶ್ 625 ಕ್ಕೆ 616 ಅಂಕ ಪಡೆದಿದ್ದಾರೆ.

ಮಧ್ಯಪ್ರದೇಶ: ವಿದ್ಯಾರ್ಥಿಗೆ 2 ತಿಂಗಳು ಸಾಮಾಜಿಕ ಜಾಲತಾಣದಿಂದ ದೂರವಿರುವ ಷರತ್ತಿನ ಮೇಲೆ ಜಾಮೀನು!
ಸಾಮಾಜಿಕ ಮಾಧ್ಯಮದಿಂದ ಎರಡು ತಿಂಗಳ ದೂರವಿರುವಂತೆ ಸೂಚಿಸಿ ಷರತ್ತಿನೊಂದಿಗೆ ಮಧ್ಯಪ್ರದೇಶದ ಹೈಕೋರ್ಟ್ನ ಗ್ವಾಲಿಯರ್ ಪೀಠವು 18 ವರ್ಷದ ವಿದ್ಯಾರ್ಥಿಗೆ ಜಾಮೀನು ನೀಡಿದೆ.

ಹೊಸ ಶಿಕ್ಷಣ ನೀತಿಯಿಂದ ಜಾಗತಿಕ ಶೈಕ್ಷಣಿಕ ಕೇಂದ್ರವಾಗಿ ಭಾರತ: ಪ್ರಧಾನಿ ಮೋದಿ
ಹೊಸ ಶಿಕ್ಷಣ ನೀತಿಯನ್ನು ಜನರ ಆಶೋತ್ತರಗಳ ಅಭಿವ್ಯಕ್ತಿ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನೀತಿಯು ಜನರ ಮನಸ್ಥಿತಿಯನ್ನು ಬದಲಿಸಲು ಸಹಾಯ ಮಾಡುವುದಲ್ಲದೆ, ಯುವ ಪೀಳಿಗೆಯನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ದೇಶವನ್ನು ಜಾಗತಿಕ ಶೈಕ್ಷಣಿಕ ಕೇಂದ್ರವನ್ನಾಗಿ ಬದಲಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ದಾವಣಗೆರೆ: ಪಿಯುಸಿಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ನೇಣಿಗೆ ಶರಣು
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ನಡೆದಿದೆ.

