student

ಬೆಂಗಳೂರು: ಡಸ್ಟರ್ ನಿಂದ ಬಾಲಕನಿಗೆ ಹೊಡೆದು ಕಿವಿತಮಟೆಗೆ ಹಾನಿ, ಶಿಕ್ಷಕನ ಬಂಧನ
ನಗರದ ಶಾಲೆಯೊಂದರಲ್ಲಿ ಶಿಕ್ಷಕ ವಿದ್ಯಾರ್ಥಿಗೆ ಕ್ರೂರವಾಗಿ ಶಿಕ್ಷೆ ನೀಡಿರುವ ಮತ್ತೊಂದು ಪ್ರಕರಣ ...

ಫೀಜ್ ಕೊಡಲಿಲ್ಲ ಎಂಬ ಕಾರಣಕ್ಕೆ ನರ್ಸರಿ ವಿದ್ಯಾರ್ಥಿಯನ್ನು ಥಳಿಸಿದ ಮೂವರು ಆರೋಪಿಗಳ ಬಂಧನ
ತೆಲಂಗಾಣದ ಮೀರ್ ಪೇಟೆಯಲ್ಲಿ ಶಾಲಾ ಫೀಜ್ ಕೊಡುವಲ್ಲಿ ವಿಳಂಬವಾದ್ದರಿಂದ ನರ್ಸರಿ ವಿದ್ಯಾರ್ಥಿಯನ್ನು ಥಳಿಸಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಿಮಾಚಲ ಪ್ರದೇಶ: ಕಂದಕಕ್ಕೆ ಉರುಳಿದ ಶಾಲಾ ಬಸ್, 26 ವಿದ್ಯಾರ್ಥಿಗಳ ದುರ್ಮರಣ
60 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲೆಯ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 20 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ...

ಸಿಬಿಎಸ್ಇ: 10ನೇ ತರಗತಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಎಬಿವಿಪಿ ಕೈವಾಡ ಶಂಕೆ
ದೇಶದಾದ್ಯಂತ ತೀವ್ರ ಸುದ್ದಿ ಹಾಗೂ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿರುವ ಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ಕಂಡು ಬರುತ್ತಿದ್ದು, 10ನೇ ತರಗತಿಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಎಬಿವಿಪಿ...

ನಾಪತ್ತೆಯಾಗಿದ್ದ ದೆಹಲಿ ವಿವಿ ವಿದ್ಯಾರ್ಥಿ ಮೃತದೇಹ ಪತ್ತೆ
ಮಾರ್ಚ್.22 ರಂದು ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯ ಮೃತದೇಹ ಗುರುವಾರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ...

ಬೆಂಗಳೂರು: 100 ವರ್ಷ ಹಳೇಯ ಸರ್ಕಾರಿ ಶಾಲೆ ಮುಚ್ಚುವ ಭೀತಿ, ಆತಂಕದಲ್ಲಿ ವಿದ್ಯಾರ್ಥಿಗಳು
ಶತಮಾನಗಳಷ್ಟು ಇತಿಹಾಸ ಹೊಂದಿರುವ ಹಳೆಯ ಪ್ರಾಥಮಿಕ ಶಾಲೆಗಳನ್ನು ಧ್ವಂಸಗೊಳಿಸಲು ಸರ್ಕಾರ ಮುಂದಾಗಿದ್ದು, ವಿದ್ಯಾರ್ಥಿಗಳನ್ನು ಭೀತಿಗೊಳಿಸಿದೆ.

ಶಾಲಾ ಮುಖ್ಯೋಪಾದ್ಯಾಯರಿಂದ ವಿದ್ಯಾರ್ಥಿಗೆ ಥಳಿತ : ತಲೆಗೆ ಗಾಯ
ಶಾಲಾ ಮುಖ್ಯೋಪಾಧ್ಯಾಯರು ಥಳಿಸಿದ್ದರಿಂದ 9 ನೇ ತರಗತಿ ವಿದ್ಯಾರ್ಥಿ ತೆಲೆಗೆ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.

ಯುವತಿಯರ ಮೇಲೆ ವೀರ್ಯ ತುಂಬಿದ ಬಲೂನ್ ಎಸೆದ ಕಾಮುಕರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಹೋಳಿ ಹಬ್ಬದ ಸಂದರ್ಭದಲ್ಲಿ ಬಲೂನ್ ಗಳಲ್ಲಿ ಬಣ್ಣ, ನೀರುಗಳನ್ನು ತುಂಬಿ ಎಸೆಯುವುದು ಸಾಮಾನ್ಯ. ಆದರೆ, ದೆಹಲಿಯಲ್ಲಿ ಅಸಹ್ಯಕರ ಘಟನೆ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಾಮುಕರ ಗುಂಪೊಂದು ವೀರ್ಯ ತುಂಬಿದ ಬಲೂನ್ ಗಳನ್ನು ಎಸೆದಿರುವ ಘಟನೆ ಬುಧವಾರ ನಡೆದಿದೆ...

ಕೆಳಗೆ ಬೀಳುತ್ತಿದ್ದ ಮೊಬೈಲ್ ಹಿಡಿಯಲು ಹೋಗಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಎಂಟೆಕ್ ವಿದ್ಯಾರ್ಥಿ ಸಾವು!
ಮೊದಲ ವರ್ಷದ ಎಂಟೆಕ್ ವಿದ್ಯಾರ್ಥಿಯೊಬ್ಬ ಕೈಯಿಂದ ಜಾರಿದ ಮೊಬೈಲ್ ಅನ್ನು ಹಿಡಿಯಲು ಹೋಗಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ...

