student

ಪಂಜಾಬ್ನಲ್ಲಿ ಆಂಧ್ರ ಮೂಲದ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಆಂಧ್ರ ಪ್ರದೇಶ ಮೂಲದ 22 ವರ್ಷದ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮೃತದೇಹ ಪತ್ತೆಯಾಗಿದೆ...

ಚೆನ್ನೈ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ- ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ
ಚೆನ್ನೈನ ಸತ್ಯಭಾಮಾ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ರಾಗಮೋನಿಕಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ವಿಶ್ವವಿದ್ಯಾಲಯವನ್ನು ರಣಾರಂಗಣವಾಗಿಸಿದೆ...

ಶಿಕ್ಷಕರಿಂದ ಕಿರುಕುಳ: ಶಾಲಾ ಕಟ್ಟಡದಿಂದ ಜಿಗಿದ ವಿದ್ಯಾರ್ಥಿನಿ ಸಾವು
ಶಿಕ್ಷಕರ ಕಿರುಕುಳದಿಂದ ಬೇಸತ್ತು ಶಾಲಾ ಕಟ್ಟಡದಿಂದ ಜಿಗಿದಿದ್ದ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ...

ದೊಡ್ಡಬಳ್ಳಾಪುರ: ಬೆಟ್ಟದ ಮೇಲಿಂದ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು
ದೊಡ್ಡಬಳ್ಳಾಪುರದ ಚಿಕ್ಕರಾಯಪ್ಪನಹಳ್ಳಿಯಲ್ಲಿನ ಚನ್ನಗಿರಿ ಬೆಟ್ಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೊಬ್ಬ ಬೆಟ್ಟದ ಮೇಲಿನಿಂದ ಬಿದ್ದು ಮೃತಪಟ್ಟಿದ್ದಾನೆ...

ಶಿಕ್ಷಕರ ಏಟಿಗೆ ಕಣ್ಣು ಕಳೆದುಕೊಂಡ ವಿದ್ಯಾರ್ಥಿ
ಶಿಕ್ಷಕರೊಬ್ಬರು ಕೊಟ್ಟ ಪೆಟ್ಟಿನಿಂದ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಘಟನೆ ಮೀರತ್ ನಲ್ಲಿ ನಡೆದಿದೆ...

ವಿಂಡ್ಸರ್ ಮ್ಯಾನರ್ ಸೇತುವೆಯಿಂದ ಜಿಗಿಯಲು ಮುಂದಾಗಿದ್ದ ವಿದ್ಯಾರ್ಥಿ ರಕ್ಷಣೆ: ಬ್ಲೂವೇಲ್ ಶಂಕೆ?
ನಗರದ ವಿಂಡ್ಸರ್ ಮ್ಯಾನರ್ ಸೇತುವೆಯಿಂದ ಜಿಗಿಯಲು ಮುಂದಾಗಿದ್ದ 28 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ

ಆನ್ಲೈನ್ಗೆ ಮಾಜಿ ಗೆಳತಿಯ ನಗ್ನ ಫೋಟೋ ಅಪ್ಲೋಡ್: ಬೆಂಗಳೂರು ವಿದ್ಯಾರ್ಥಿ ಬಂಧನ
ಮಾಜಿ ಗೆಳತಿಯ ನಗ್ನ ಫೋಟೋಗಳನ್ನು ಆನ್ಲೈನ್ಗೆ ಅಪ್ಲೋಡ್ ಮಾಡಿದ್ದ 2ನೇ ವರ್ಷದ ಬಿಬಿಎಂ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ವಿದ್ಯಾರ್ಥಿಗೆ ಮನ ಬಂದಂತೆ ಥಳಿಸಿ ಕೆಲಸ ಕಳೆದುಕೊಂಡ ಶಿಕ್ಷಕ, ಕೇಸು ದಾಖಲು
ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಶಿಕ್ಷಕ ಕೆಲಸ ಕಳೆದುಕೊಂಡ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅರಕೆರೆ ....

ಶಿಕ್ಷಕ ನೀಡುತ್ತಿದ್ದ ಹಿಂಸೆ ತಾಳಲಾರದೆ 5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಶಾಲೆಯಲ್ಲಿ ಶಿಕ್ಷಕ ನೀಡುತ್ತಿದ್ದ ಹಿಂಸೆಯನ್ನು ತಾಳಲಾರೆದ ತೀವ್ರವಾಗಿ ನೊಂದಿದ್ದ 5ನೇ ತರಗತಿ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗುರುವ ದಾರುಣ ಘಟನೆ ಉತ್ತರಪ್ರದೇಶದ...

