student

ಖ್ಯಾತ ಸ್ಟಾರ್ ನಟನಿಗೆ ಕನ್ಯತ್ವವನ್ನೇ ಮಾರಿಕೊಂಡ ವಿದ್ಯಾರ್ಥಿನಿ: ಹರಾಜಿನಲ್ಲಿ 22ರ ಬೆಡಗಿ ಗಳಿಸಿದ್ದೆಷ್ಟು ಕೋಟಿ ಗೊತ್ತೆ?
ವಿದೇಶ

ಖ್ಯಾತ ಸ್ಟಾರ್ ನಟನಿಗೆ ಕನ್ಯತ್ವವನ್ನೇ ಮಾರಿಕೊಂಡ ವಿದ್ಯಾರ್ಥಿನಿ: ಹರಾಜಿನಲ್ಲಿ 22ರ ಬೆಡಗಿ ಗಳಿಸಿದ್ದೆಷ್ಟು ಕೋಟಿ ಗೊತ್ತೆ?

ಲಂಡನ್ ಮೂಲದ ವಿದ್ಯಾರ್ಥಿನಿ ಕನ್ಯತ್ವ ಕಳೆದುಕೊಳ್ಳಲು ಇಷ್ಟು ದೊಡ್ಡ ಮೊತ್ತ ತೆಗೆದುಕೊಂಡಿದ್ದಾಳೆ. ಲಂಡನ್​ನ ಮ್ಯಾಂಚೆಸ್ಟರ್ ವಿದ್ಯಾರ್ಥಿನಿ ಲೌರಾ ಎಂಬಾಕೆಗೆ ಈಗಿನ್ನೂ 22 ವರ್ಷ. ಆಕೆ ವಿದ್ಯಾರ್ಥಿನಿ

ಬೆಂಗಳೂರು: ಪೋಷಕರು ಬೈಯ್ದಿದ್ದಕ್ಕೆ ಮನನೊಂದು10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಪೋಷಕರು ಬೈಯ್ದಿದ್ದಕ್ಕೆ ಮನನೊಂದು10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಪೂರ್ವಸಿದ್ಧತಾ ಪರೀಕ್ಷೆಗಳಿಗೆ ಓದದಿದ್ದಕ್ಕಾಗಿ ಆಕೆಯ ಪೋಷಕರು ಗದರಿಸಿದ್ದರಿಂದ ಬುಧವಾರ ರಾತ್ರಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು
ರಾಜ್ಯ

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು.

ಉತ್ತರ ಪ್ರದೇಶ: ಪರೀಕ್ಷೆ ವೇಳೆ 'ಸ್ಯಾನಿಟರಿ ಪ್ಯಾಡ್' ಕೇಳಿದ ವಿದ್ಯಾರ್ಥಿನಿ; ತರಗತಿ ಕೊಠಡಿಯಿಂದ ಹೊರಗೆ ಕಳುಹಿಸಿದ ಪ್ರಾಂಶುಪಾಲ!
ದೇಶ

ಉತ್ತರ ಪ್ರದೇಶ: ಪರೀಕ್ಷೆ ವೇಳೆ 'ಸ್ಯಾನಿಟರಿ ಪ್ಯಾಡ್' ಕೇಳಿದ ವಿದ್ಯಾರ್ಥಿನಿ; ತರಗತಿ ಕೊಠಡಿಯಿಂದ ಹೊರಗೆ ಕಳುಹಿಸಿದ ಪ್ರಾಂಶುಪಾಲ!

ಋತುಚಕ್ರ ಆರಂಭವಾದ ವಿದ್ಯಾರ್ಥಿನಿ ಪ್ರಾಂಶುಪಾಲರ ನೆರವು ಕೋರಿದ್ದಾಗ ಸಹಾಯದ ಬದಲಿಗೆ, ಆಕೆಯನ್ನು ನಿರ್ಲಕ್ಷಿಸಲಾಗಿದ್ದು, ಅನುಚಿತವಾಗಿ ವರ್ತಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು: ಕ್ಯಾಂಪಸ್‌ನಲ್ಲಿ IIM-B ವಿದ್ಯಾರ್ಥಿ ಶವವಾಗಿ ಪತ್ತೆ!
ರಾಜ್ಯ

ಬೆಂಗಳೂರು: ಕ್ಯಾಂಪಸ್‌ನಲ್ಲಿ IIM-B ವಿದ್ಯಾರ್ಥಿ ಶವವಾಗಿ ಪತ್ತೆ!

ಶನಿವಾರ ರಾತ್ರಿ ಕ್ಯಾಂಪಸ್‌ನಲ್ಲಿರುವ ಸ್ನೇಹಿತರೊಬ್ಬರ ಕೊಠಡಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಪಟೇಲ್ ತಮ್ಮ ಕೋಣೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ನಿನ್ನನ್ನು ಸುಮ್ನೆ ಬಿಡಲ್ಲ': ದುಪ್ಪಟ್ಟು ಹಣ ನೀಡುವಂತೆ ವಿದ್ಯಾರ್ಥಿ ಮೇಲೆ ಆಟೋ ಚಾಲಕನ ದರ್ಪ; ವಿಡಿಯೋ ವೈರಲ್‌..!
ರಾಜ್ಯ

'ನಿನ್ನನ್ನು ಸುಮ್ನೆ ಬಿಡಲ್ಲ': ದುಪ್ಪಟ್ಟು ಹಣ ನೀಡುವಂತೆ ವಿದ್ಯಾರ್ಥಿ ಮೇಲೆ ಆಟೋ ಚಾಲಕನ ದರ್ಪ; ವಿಡಿಯೋ ವೈರಲ್‌..!

ಚಾಲಕನ ಈ ಹುಚ್ಚಾಟದ ವಿಡಿಯೋವನ್ನು ವಿದ್ಯಾರ್ಥಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಆಟೋ ಚಾಲಕನ ದುರ್ವರ್ತನೆ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಆನ್‌ಲೈನ್ ಜೂಜಾಟದ ಹುಚ್ಚು; ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ!
ರಾಜ್ಯ

ಬೆಂಗಳೂರು: ಆನ್‌ಲೈನ್ ಜೂಜಾಟದ ಹುಚ್ಚು; ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ!

ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಪ್ರವೀಣ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ನವೆಂಬರ್ 23 ರಂದು ಕೆಆರ್ ಪುರಂನಲ್ಲಿರುವ ಪ್ರವೀಣ್ ನಿವಾಸದಲ್ಲಿ ಈ ಘಟನೆ ನಡೆದಿದೆ.

ಕಲಬುರಗಿ: ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಗಲ್ಲು ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್
ರಾಜ್ಯ

ಕಲಬುರಗಿ: ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಗಲ್ಲು ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್

ಯಡ್ರಾಮಿ ಪೊಲೀಸರು ಆರೋಪಿ ಖಾಜಾಸಾಬ್ ನನ್ನು ಬಂಧಿಸಿದ್ದಾರೆ. ಮಂಗಳವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು
ರಾಜ್ಯ

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು

ಹೊಸದಾಗಿ ತೋಡಿದ ಬೋರ್‌ವೆಲ್ ಮೂಲಕ ನೀರನ್ನು ಪಂಪ್ ಮಾಡಲು ತಂತಿಯನ್ನು ಬೋರ್‌ವೆಲ್‌ಗೆ ಜೋಡಿಸಲಾಗಿತ್ತು.