student

ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ- ವಿದ್ಯಾರ್ಥಿ ಶಾಕಿಂಗ್ ಹೇಳಿಕೆ; ಯಾರೋ ಅದು, ಗುಡುಗಿದ ಮಧು ಬಂಗಾರಪ್ಪ, ವಿಡಿಯೋ!
ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಮಾತನಾಡಿದ್ದಾನೆ.

ಕೃತಕ ಬುದ್ಧಿಮತ್ತೆ ಕ್ರೌರ್ಯ: ಸಮಾಜಕ್ಕೆ ನೀನು ಹೊರೆ, ಸಾಯಿ; ನೆರವು ಕೇಳಿದ ವಿದ್ಯಾರ್ಥಿಗೆ AI chatbot ಸಂದೇಶ!
AI chatbot ಗಳನ್ನು ಮನುಷ್ಯನ ಹಲವು ಕೆಲಸಗಳಿಗೆ ನೆರವಾಗುವಂತೆ ರೂಪಿಸಲಾಗಿದೆ. ಆದರೆ ಕೆಲವೊಮ್ಮೆ ಅವು ಅನುಪಯುಕ್ತ ಎಂಬುದನ್ನೂ ನಿರೂಪಿಸುತ್ತಿವೆ.

ರೀಲ್ಸ್ ಹುಚ್ಚಾಟ: ದೀಪಾವಳಿ ಆಚರಣೆ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ ವಿದ್ಯಾರ್ಥಿಗಳು, ವೀಡಿಯೋ ವೈರಲ್
ವಿದ್ಯಾರ್ಥಿ ತನ್ನ ಬೈಕ್ ನಲ್ಲಿದ್ದ ಪೆಟ್ರೋಲ್ ನ್ನು ಎಳೆದು ಕವರ್'ಗೆ ತುಂಬಿ, ಅದಕ್ಕೆ ಬತ್ತಿ ಹಾಕಿ, ಬೆಂಕಿ ಕೊಟ್ಟಿದ್ದಾರೆ. ಕವರ್ ಸ್ಫೋಟಗೊಳ್ಳುತ್ತಿದ್ದಂತೆ ಸುಮಾರು 10 ಅಡಿ ಎತ್ತರದವರೆಗೂ ಬೆಂಕಿ ಹೊರಚಿಮ್ಮಿದೆ.

ಕರ್ನಾಟಕದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕ!
ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು) ಇನ್ನೂ ಕೆಲವು ಶಾಲೆಗಳಲ್ಲಿ ಮಕ್ಕಳು ದಾಖಲಾಗದಿದ್ದರೂ ಹೆಚ್ಚುವರಿ ಸಿಬ್ಬಂದಿ ಇದ್ದಾರೆ.

ತುಮಕೂರು: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ರಕ್ಷಣೆ
ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಯೊಂದರಲ್ಲಿ ಸಿಲುಕಿಕೊಂಡಿದ್ದಳು. ಸೋಮವಾರ ಆಕೆಯನ್ನು ಕಾಪಾಡುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.

ಪಾಟ್ನಾ: NIT ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ, ಸ್ಥಳದಲ್ಲಿ ಡೆತ್ ನೋಟ್
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವಿದ್ಯಾರ್ಥಿನಿ ಪೋಷಕರು ಆಂಧ್ರ ಪ್ರದೇಶದಲ್ಲಿದ್ದು, ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.

ಬೆಂಗಳೂರು: ಬಾಲಕಿಯರ ವಾಶ್ ರೂಂ ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿ ಬಂಧನ
ಶುಕ್ರವಾರ ಬೆಳಗ್ಗೆ 10:30ರ ಸುಮಾರಿಗೆ ಕುಶಾಲ್ ಬಾಲಕಿಯರ ವಾಶ್‌ರೂಮ್‌ಗೆ ಪ್ರವೇಶಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೌಚಾಲಯವೊಂದರಲ್ಲಿ ಬೀಗ ಹಾಕಿಕೊಂಡು, ರೆಕಾರ್ಡ್ ಮಾಡಲು ಪಕ್ಕದ ಶೌಚಾಲಯದ ಮೇಲೆ ತನ್ನ ಫೋನ್ ಹಿಡಿದಿದ್ದಾನೆ.

ಬೆಂಗಳೂರು: ಅಮ್ಮ ಹೊಸ ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಪದವಿ ವಿದ್ಯಾರ್ಥಿ ಆತ್ಮಹತ್ಯೆ
ತಮಿಳುನಾಡು ಮೂಲದ ಕುಟುಂಬ ಥಣಿಸಂದ್ರದಲ್ಲಿ ನೆಲೆಸಿತ್ತು. ಆರು ವರ್ಷಗಳ ಹಿಂದೆ ತಂದೆ ತೀರಿಕೊಂಡ ನಂತರ ಯುವಕನ ತಾಯಿ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

IIT Guwahati: ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ಸಾವು; ತೀವ್ರಗೊಂಡ ಪ್ರತಿಭಟನೆ
ಸಹಪಾಠಿಯ ಸಾವಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸಂಸ್ಥೆಯಲ್ಲಿ ಮಾನಸಿಕ ಆರೋಗ್ಯ ಹಾಗೂ ವಿದ್ಯಾರ್ಥಿಗಳ ಕ್ಷೇಮಕ್ಕೆ ಸಿಗುತ್ತಿರುವ ನೆರವಿನ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

