student

ಅಮೆರಿಕದಲ್ಲಿ ಭಾರತೀಯ ಮೂಲದ ಮತ್ತೊಬ್ಬ ವಿದ್ಯಾರ್ಥಿ ಸಾವು, 2024ರಲ್ಲಿ ಇದು 7ನೇ ದುರ್ಘಟನೆ!
ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಇಲ್ಲಿನ ಭಾರತದ ರಾಯಭಾರ ಕಚೇರಿ ತಿಳಿಸಿದೆ. ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿಗಳು ಮೃತಪಟ್ಟ ಸರಣಿ ಪ್ರಕರಣಗಳಲ್ಲಿ ಇದು ಇತ್ತೀಚಿನದು.

ಹೊಸ ಮನೆ ಕಟ್ಟುವ ಆಸೆ: 23 ಲಕ್ಷ ರೂ. ಹಣಕ್ಕಾಗಿ ವಿದ್ಯಾರ್ಥಿ ಅಪಹರಿಸಿ ಕೊಲೆ!
ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಬೆಂಗಳೂರು: ಮೆಟ್ರೋ ಹಳಿಗೆ ಹಾರುವ ಮುನ್ನ ಪೋಷಕರಿಗೆ ಫೋನ್ ಮಾಡಿದ್ದ ವಿದ್ಯಾರ್ಥಿ!
ಮೆಟ್ರೋ ಹಳಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ ಧ್ರುವ್ ಠಕ್ಕರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಾಗೂ ತನ್ನ ಜೀವನ ಅರ್ಥಹೀನ ಎಂದು ಆಗಾಗ್ಗೆ ಭಾವಿಸುತ್ತಿದ್ದ ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.

ಆಹಾರ ವ್ಯರ್ಥವಾಗದಂತೆ ತಡೆಯಲು ಬೆಂಗಳೂರಿನ ನಾಲ್ವರು ವಿದ್ಯಾರ್ಥಿಗಳಿಂದ ಆ್ಯಪ್ ಅಭಿವೃದ್ಧಿ!

ಹಣ ನೀಡದ ಚಿಕ್ಕಮ್ಮನ ಕೊಂದು ಬೆಂಕಿ ಇಟ್ಟು ಎಸ್ಕೇಪ್: ಬಿಟೆಕ್ ವಿದ್ಯಾರ್ಥಿ ಬಂಧನ
ತನ್ನ ದುಶ್ಚಟಗಳಿಗೆ ಹಣ ನೀಡದ ಚಿಕ್ಕಮ್ಮನ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ಮೃತದೇಹದ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಸುಟ್ಟು ಪರಾರಿಯಾಗಿದ್ದ ಬಿಟೆಕ್ ವಿದ್ಯಾರ್ಥಿಯನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಏಕಾಏಕಿ ನಿಲ್ಲುತ್ತಿದೆ ಹೃದಯ; ಮಲಗಿದ್ದಲ್ಲೇ ಪಿಯುಸಿ ವಿದ್ಯಾರ್ಥಿನಿ ಸಾವು

ಬೆಂಗಳೂರು: ಹೆಡ್ ಫೋನ್ ತಂದ ಕುತ್ತು; ಹಳಿಗಳ ಮೇಲೆ ನಡೆಯುತ್ತಿದ್ದವನಿಗೆ ರೈಲು ಡಿಕ್ಕಿ, ಸ್ಥಳದಲ್ಲೇ ವಿದ್ಯಾರ್ಥಿ ಸಾವು
ಕಿವಿಗೆ ಇಯರ್ ಫೋನ್ ಹಾಕಿಕೊಂಡು ಹಳಿಗಳ ಮೇಲೆ ನಡೆಯುತ್ತಿದ್ದವನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕದ ಬಳಿ ನಡೆದಿದೆ.

ಕೋಲಾರ: ಶಾಲೆ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿದ್ಯಾರ್ಥಿಯ ಮತ್ತೊಂದು ವಿಡಿಯೋ ವೈರಲ್!
ಕೋಲಾರ ಜಿಲ್ಲೆಯ ಬೈನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳು ಶಾಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದ ಪ್ರಕರಣದ ನಂತರ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ಪಿಇಎಸ್ ವಿವಿ ಕ್ಯಾಂಪಸ್ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ
ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮಂಗಳವಾರ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ತನ್ನ ಕ್ಯಾಂಪಸ್‌ನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

