ದೇಶಚಿನ್ಮಾಯನಂದ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿ ಬಂಧನಕ್ಕೆ ಕೋರ್ಟ್ ತಡೆ
ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಕಾನೂನು ವಿದ್ಯಾರ್ಥಿನಿಯ ಬಂಧನಕ್ಕೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ತಡೆಯಾಜ್ಞೆ ನೀಡಿದ್ದಾರೆ.