ರಾಜ್ಯಹೊಳೆನರಸೀಪುರ ನರ್ಸಿಂಗ್ ಕಾಲೇಜ್ ಗಡ್ಡ ವಿವಾದ: ಸೌಹಾರ್ದತಯುತವಾಗಿ ಬಗೆಹರಿದಿದೆ- ಕಾಲೇಜು ಆಡಳಿತ ಮಂಡಳಿ
ಕಾಲೇಜು ಆಡಳಿತ ಮಂಡಳಿಯ ನಿರ್ದೇಶನವನ್ನು ಪಾಲಿಸಲು ವಿದ್ಯಾರ್ಥಿಗಳು ಒಪ್ಪಿಗೆ ಸೂಚಿಸಿದ ನಂತರ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ರಾಜಣ್ಣ ತಿಳಿಸಿದ್ದಾರೆ.