ದೇಶBPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು; ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!
ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ (BPSC) ಉದ್ಯೋಗಾಕಾಂಕ್ಷಿಗಳು ಮತ್ತು ಇತರ ವಿದ್ಯಾರ್ಥಿಗಳು ಪಾಟ್ನಾದ ಗಾಂಧಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಡಾಕ್ ಬಂಗಲೆ ವೃತ್ತವನ್ನು ತಲುಪಿದಾಗ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.