Students died

ಗದಗ: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ; ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ದಾರುಣ ಸಾವು
ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ಕಾರು ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ, ವೇಗವಾಗಿ ಬಂದ ಕಾರು, ಡಿಕ್ಕಿ ಹೊಡೆದಿದೆ.

ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿ ಮೂವರು ವಿದ್ಯಾರ್ಥಿಗಳ ದುರ್ಮರಣ
ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ.

