Students Drown

ಕೊಡಗು: ನದಿಯಲ್ಲಿ ಈಜಲು ಹೋಗಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು!
ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.

ಹೊಸಪೇಟೆ: ಕಾಲುವೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳ ದುರ್ಮರಣ
ಕಾಲುವೆಯಲ್ಲಿ ಈಜಲು ಹೋಗಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾಗಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ನಡೆದಿದೆ.

