ದೇಶದೆಹಲಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ರಾಜಧಾನಿ ದೆಹಲಿಯ ನರೆಲಾ ಪ್ರದೇಶದ ಸರ್ಕಾರಿ ಶಾಲೆಯ ಸುಮಾರು 25 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.